ಬೆಂಗಳೂರಿನಲ್ಲಿ ಮೆಟ್ರೋ ಕಾಮಗಾರಿ ವೇಳೆ ಘೋರ ದುರಂತ ಒಂದು ಸಂಭವಿಸಿದೆ. ಕಾಮಗಾರಿಯ ವೇಳೆ ಬೃಹತ್ ಕ್ರೇನ್ ಒಂದು ಆಯತಪ್ಪಿ ಬಿದ್ದಿದೆ. ಮೆಟ್ರೋ ಗರ್ಡರ್ ಜೋಡಿಸುವಾಗ ಈ ಒಂದು ಘಟನೆ ಸಂಭವಿಸಿದೆ.
ಮೆಟ್ರೋ ಸಿಲ್ಕ್ ಬೋರ್ಡ್ ಟು ಏರ್ಪೋರ್ಟ್ ಮಾರ್ಗದಲ್ಲಿ ನೀಲಿ ಮಾರ್ಗದಲ್ಲಿ ಕಾಮಗಾರಿ ನಡೆಯುವಾಗ ಈ ಒಂದು ಘಟನೆ ಸಂಭವಿಸಿದೆ.ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ರೀತಿಯಾದ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions