Advertisement

ಉಡುಪಿಯಲ್ಲಿ ಹೊಸ ಲಯನ್ಸ್ ಕ್ಲಬ್‌ಗೆ ಚಾರ್ಟರ್

ಉಡುಪಿ: ಲಯನ್ಸ್ ಜಿಲ್ಲಾ ಗವರ್ನರ್ ಸಪ್ನಾ ಸುರೇಶ್ ಅವರು ಲಯನ್ಸ್ ಕ್ಲಬ್ ಆಫ್ ಉಡುಪಿ ಸೆಂಟ್ರಲ್‌ಗೆ ಚಾರ್ಟರ್ ಪ್ರದಾನ ಮಾಡಿ 25 ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು. ಲಯನ್ ಹಮ್ಜತ್ ಅಬ್ದುಲ್ ರಹಿಮಾನ್ ಅಧ್ಯಕ್ಷರಾಗಿ, ನಿರಂಜನ್ ಕುಮಾರ್ ಕಾರ್ಯದರ್ಶಿಯಾಗಿ ಮತ್ತು ಮೈಕಲ್ ಡಿ’ಸೂಜಾ ಖಜಾಂಚಿಯಾಗಿ ಪ್ರತಿಷ್ಠಾಪಿಸಲ್ಪಟ್ಟರು.

ಈ ಸಂದರ್ಭದಲ್ಲಿ ನಿಟ್ಟೂರು ಸರ್ಕಾರಿ ಶಾಲೆಗೆ 43 ಇಂಚಿನ ಟಿವಿ ನೀಡಲಾಗಿದ್ದು, ಬಡ ರೋಗಿಗೆ ₹10,000 ನೆರವು ನೀಡಲಾಯಿತು. ಕಾರ್ಯಕ್ರಮಕ್ಕೆ ಡಾ. ನಿಶಾಂತ್ ಭಟ್ ಅಧ್ಯಕ್ಷತೆ ವಹಿಸಿದ್ದರು. ನಿರಂಜನ್ ಕುಮಾರ್ ಧನ್ಯವಾದ ಸಲ್ಲಿಸಿದರು. ಡಾ. ಗಣೇಶ್ ಪೈ ಕಾರ್ಯಕ್ರಮ ನಿರ್ವಹಿಸಿದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions