ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆ. 10ರಂದು ಯಾವುದೇ ಕಾರ್ಯಾಚರಣೆ ನಡೆದಿಲ್ಲ.
ಆ. 9ರಂದು ಧರ್ಮಸ್ಥಳದ ಬಾಹುಬಲಿ ಬೆಟ್ಟದ ಸಮೀಪದ ಅರಣ್ಯದಲ್ಲಿ 16 ಮತ್ತು 16-ಅ ಗುರುತು ಮಾಡಿದ ಎರಡು ಜಾಗದಲ್ಲಿ ಕಾರ್ಯಾಚರಣೆ ನಡೆದಿತ್ತು. ಸೋಮವಾರ ರೇಡಾರ್ ಯಂತ್ರ ಬರುವ ಸಾಧ್ಯತೆಯಿದೆ ಎಂಬ ಬಗ್ಗೆ ಮಾತುಗಳು ಕೇಳಿಬರುತ್ತಿದ್ದು, ಖಚಿತವಾದಲ್ಲಿ ಅನಾಮಿಕ ಗುರುತಿಸಿದ 13ನೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಯಬಹುದೆನ್ನಲಾಗಿದೆ.
ಇಲ್ಲವಾದಲ್ಲಿ ಮತ್ತೆ ಹೊಸ ಸ್ಥಳವನ್ನು ಅನಾಮಿಕ ಗುರುತಿಸಿದಲ್ಲಿ 17ನೇ ಸ್ಥಳದ ಶೋಧ ನಡೆಯುವ ಸಾಧ್ಯತೆಯಿದೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions