ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ ಶಿರ್ವ ಘಟಕದ ವತಿಯಿಂದ ಸಾಹಿತ್ಯೋತ್ಸವ ಕಾರ್ಯಕ್ರಮದ ಸಂದರ್ಭದಲ್ಲಿ ಬಟರ್ ಫ್ಲೈ ಗೆಸ್ಟ್ ಹೌಸ್ ಮಾಲಕರು ಸಮಾಜ ಸೇವಕರು ಬದ್ರಿಯ ಜುಮ್ಮಾ ಮಸ್ಜಿದ್ ಮಲ್ಲಾರು-ಮಜೂರು ಅಧ್ಯಕ್ಷರಾದ ಡಾ.ಯು.ಎಂ ಫಾರೂಕ್ ಚಂದ್ರನಗರ ಇವರಿಗೆ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಬದ್ರಿಯ ಜುಮ್ಮಾ ಮಸ್ಜಿದ್ ಮಲ್ಲಾರು-ಮಜೂರು ಖತಿಬರಾದ ಅಬ್ದುಲ್ ರಶೀದ್ ಸಖಾಫಿ, ಖಿಲ್ರಿಯ ಜುಮ್ಮಾ ಮಸ್ಜಿದ್ ಖತಿಬರದಾದ ಮೊಹಮ್ಮದ್ ಮುಸ್ತಫಾ ಸಖಾಫಿ ಎಸ್.ಎಸ್.ಎಫ್ ಮುಖಂಡರಾದ ಇಮ್ರಾನ್ ಬಷೀರ್ ಕೊರಂಟಿಕಟ್ಟೆ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions