ವಿಶ್ವ ಪ್ರವಾದಿ ಪೈಗಂಬರ್ ರವರ 1500 ನೇ ವರ್ಷದ ಜನ್ಮದಿನದ ಪ್ರಯುಕ್ತ ಈದ್ ಮಿಲಾದ್ ಉನ್ ನಬಿ ಕಾರ್ಯಕ್ರಮ ಅತ್ಯಂತ ವಿಜೃಂಭಣೆಯಿಂದ ಭಕ್ತಿ ಪೂರ್ವಕವಾಗಿ ಉಡುಪಿ ಜಿಲ್ಲೆಯೆಲ್ಲಡೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ವಿನಯ್ ಕುಮಾರ್ ಸೊರಕೆಯವರು ಕಾಪು ಕ್ಷೇತ್ರದ ವಿವಿಧ ಮಸೀದಿಗಳಿಗೆ ಭೇಟಿ ನೀಡಿ ಮುಸ್ಲಿಂ ಬಾಂಧವರಿಗೆ ಈದ್ ಮಿಲಾದ್ ಹಬ್ಬದ ಶುಭಾಶಯಗಳನ್ವು ಕೋರಿದರು.
ಕಾಪುವಿನಲ್ಲಿ ಮಸೀದಿಯ ಧರ್ಮಗುರುಗಳು, ಮದ್ರಸದ ಮಕ್ಕಳು ಮುಸ್ಲಿಂ ಸಮಾಜದ ನೇತಾರರು, ಸೇರಿದಂತೆ ಸಾವಿರಾರು ಜನ ಭವ್ಯ ಮೆರವಣಿಗೆಯಲ್ಲಿ ಪೈಗಂಬರ್ ರವರ ನಾಥ್ ಗಳು ಮತ್ತು ಧಫ್ ಮೂಲಕ ಸಾಗಿ ಬಂದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions