ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಇಂದು (ಮಂಗಳವಾರ) ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹೊಸದಿಲ್ಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮಧ್ಯಾಹ್ನ ಸುಮಾರು 1 ಗಂಟೆಗೆ ಕೊನೆಯುಸಿರೆಳೆದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions