ಮಾಜಿ ಸಚಿವರು ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆಯವರು ನೇತೃತ್ವದಲ್ಲಿ ಕಾಪು ತಾಲೂಕಿನ ಪಡುಬಿದ್ರಿಯಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಗಾಂಧಿ ಭಾರತ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು ಈ ಸಮಾವೇಶದಲ್ಲಿ ಕರ್ನಾಟಕ ಸರಕಾರದ ವಿಫ್ ಹಾಗೂ ವಿಧಾನ ಪರಿಷತ್ತ್ ಸದಸ್ಯರಾದ ಸಲೀಂ ಅಹಮ್ಮದ್ ರವರು ಭಾಗವಹಿಸಿ ಮಾತನಾಡಿದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕರು ಮತ್ತು ಸುಧೀರ್ ಕುಮಾರ್ ಮೊರೋಳಿಯವರು ಬಿಜೆಪಿಯವರ ವೋಟ್ ಕದಿಯುವ ವಿಷಯದ ಆರೋಪ ಮಾಡಿ ಚುನಾವನಾ ಆಯೋಗದ ವಿರುದ್ದ ಅಸಮಾದನ ವ್ಯಕ್ತಪಡಿಸಿದರು. ಸಭೆಯನ್ನು ಉದ್ದೇಶಿಸಿ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಮುನೀರ್ ಜನ್ಸಾಲೆ ಯವರು ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಅಬ್ದುಲ್ ಮುನೀರ್ ಜನ್ಸಾಲೆ , ಸುಕುಮಾರ್, ನವೀನ್ ಚಂದ್ರ ಸುವರ್ಣ, ಶರ್ಪುದ್ದೀನ್ ಶೇಖ್, ಮಹಮ್ಮದ್ ನಿಯಾಜ್, ದಿವಾಕರ್ ಶೆಟ್ಟಿ, ನವೀನ್ ಚಂದ್ರ ಜೆ ಶೆಟ್ಟಿ, ಗೀತಾ ವಾಗ್ಲೆ, ಜೀತೇಂದ್ರ ಫುರ್ಟಾಡೋ, ನವೀನ್ ಚಂದ್ರ ಎನ್ ಶೆಟ್ಟಿ, rರಮೀಸ್ ಹುಸೈನ್ ಇನ್ನಿತರ ಅನೇಕ ನಾಯಕರು ಮತ್ತು ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions