ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳಕರ್ ಅವರು ಸೆಪ್ಟಂಬರ್ 12 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಗ್ಗೆ 11.30 ಕ್ಕೆ ಕಾರ್ಕಳ ತಾಲೂಕು ನೀರೆ (ಬೈಲೂರು) ಗ್ರಾಮ ಪಂಚಾಯತ್ ವಠಾರದಲ್ಲಿ ನೀರೆ ಗ್ರಾಮ ಪಂಚಾಯತ್ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ, ಮ. 2.30 ಕ್ಕೆ ಕಾರ್ಕಳ ಮಂಜುನಾಥ ಪೈ ಸಭಾಭವನದಲ್ಲಿ ಗ್ಯಾರಂಟಿ ಸಮಾವೇಶ ಹಾಗೂ ಅದಾಲತ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions