ಹೆದ್ದಾರಿಯಲ್ಲಿರುವ ಗುಂಡಿಗೆ ಬಿದ್ದು ಯುವತಿಯೊಬ್ಬಳು ಮೃತಪಟ್ಟ ಘಟನೆ ಮಂಗಳವಾರ (ಸೆ.9) ಕೂಳೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಸುರತ್ಕಲ್ ಕಡೆಯಿಂದ ದ್ವಿಚಕ್ರ ವಾಹನದಲ್ಲಿ ಮಂಗಳೂರು ಕಡೆಗೆ ಬರುತ್ತಿದ್ದ ಆಕೆ ಹೆದ್ದಾರಿಯಲ್ಲಿದ್ದ ಗುಂಡಿಯ ಪರಿಣಾಮ ಸ್ಕೂಟರ್ ಸಮೇತ ಹೆದ್ದಾರಿಯಲ್ಲಿ ಬಿದ್ದಿದ್ದಾಳೆ.
ಈ ವೇಳೆ ಅದೇ ಮಾರ್ಗದಲ್ಲಿ ಬರುತ್ತಿದ್ದ ಮೀನಿನ ಲಾರಿ ಯುವತಿಯ ಮೇಲೆ ಹರಿದು ಹೋಗಿದೆ. ಈ ಪರಿಣಾಮ ಗಂಭೀರ ಗಾಯಗೊಂಡಿದ್ದ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಯುವತಿಯ ಕುರಿತು ಮಾಹಿತಿ ತಿಳಿದುಬರಬೇಕಾಗಿದೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions