ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಸರ್ಕಾರದ ನಶಾ ಮುಕ್ತ ಭಾರತ ಅಭಿಯಾನ ಯೋಜನೆಯ ಐದನೇ ವಾರ್ಷಿಕೋತ್ಸವದ ಅಂಗವಾಗಿ ಮಾದಕ ವಸ್ತು ಸೇವನೆ ವಿರುದ್ಧ ಪ್ರತಿಜ್ಞಾ ವಿಧಿ ಕಾರ್ಯಕ್ರಮವು ಆಗಸ್ಟ್ 13 ರಂದು ಬೆಳಗ್ಗೆ 9.30 ಕ್ಕೆ ನಗರದ ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions