ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ದಿನಾಂಕ:18.08.2025ರ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:19.08.2025 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿ ಪೂರ್ವ, ಐಟಿಐ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ.
ಉಳಿದಂತೆ ಎಲ್ಲಾ, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿರುವುದಿಲ್ಲ,
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions