ಮತದಾರರ ಹಕ್ಕು, ಸಂವಿಧಾನದ ರಕ್ಷಣೆ, ಪ್ರಜಾಪ್ರಭುತ್ವದ ಉಳಿವಿಗಾಗಿ ನಮ್ಮ ರಾಷ್ಟ್ರೀಯ ನಾಯಕರು ಹಾಗೂ ಲೋಕಸಭಾ ವಿರೋಧ ಪಕ್ಷದ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರು ಹಾಗೂ ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಮತ ಕಳ್ಳತನದ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಹೋರಾಟ ನಾಳೆ ದಿನಾಂಕ 05.08.2025 ರಂದು ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ನಡೆಯಬೇಕಿದ್ದ ಪ್ಪತಿಭಟನಾ ಸಭೆಯನ್ನು ಮುಂದೂಡಲಾಗಿದೆ ಎಂದು ಕೆಪಿಸಿಸಿ ರಾಜ್ಯ ವಕ್ತಾರರು ತಿಳಿಸಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions