“ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ-3 ಅನ್ನು ರದ್ದು ಮಾಡಲಾಗಿದೆ. ಸಿಇಟಿ ಪರೀಕ್ಷೆಯ ಫಲಿತಾಂಶದಲ್ಲಿ ಪರೀಕ್ಷೆ-3 ಅಂಕಗಳನ್ನು ಪರಿಗಣಿಸಲು ಸಾಧ್ಯವಾಗುತ್ತಿರಲಿಲ್ಲ. ಯಾರಿಗೂ ಅನ್ಯಾಯವಾಗಬಾರದು ಎಂಬ ಉದ್ದೇಶದಿಂದ ಈ ಕ್ರಮವನ್ನು ಕೈಗೊಳ್ಳಲಾಗಿದೆ,” ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಸಲಹೆ ನೀಡಿದ ಅವರು, “ಹೀಗಾಗಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-2ರಲ್ಲಿ ಉತ್ತಮ ಅಂಕಗಳನ್ನು ಪಡೆದುಕೊಳ್ಳಬೇಕು” ಎಂದು ತಿಳಿಸಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions