Advertisement

ರಕ್ಷಿಸಲ್ಪಟ್ಟ ವಿಕಲಚೇತನ ವ್ಯಕ್ತಿ ಸಾವು ; ಸೂಚನೆ

ನಾಲ್ಕು ದಿನಗಳ ಹಿಂದೆ ಉಡುಪಿ ರಥಬೀದಿಯ ಬಳಿ ಅಸ್ವಸ್ಥರಾಗಿ ಅನಾರೋಗ್ಯದಿಂದ ಒದ್ದಾಡುತ್ತಿದ್ದ ವಿಕಲಚೇತನ ವ್ಯಕ್ತಿಯನ್ನು ವಿಶು ಶೆಟ್ಟಿ ಅಂಬಲಪಾಡಿಯವರು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆಗೆ ಸ್ಪಂದಿಸದೆ ವ್ಯಕ್ತಿ ಮೃತಪಟ್ಟಿದ್ದಾರೆ.

ವ್ಯಕ್ತಿ ತನ್ನ ಹೆಸರು ಕುಟ್ಟಮ್ ಕೇರಳದ ಅಲೆಪಿ ಎಂಬ ಮಾಹಿತಿ ರಕ್ಷಣಾ ಸಮಯ ನೀಡಿದ್ದಾರೆ, ನಗರ ಠಾಣೆಗೆ ಮಾಹಿತಿ ನೀಡಲಾಗಿದೆ• ಸಂಬಂಧಿಕರು ಜಿಲ್ಲಾ ಆಸ್ಪತ್ರೆ ಅಥವಾ ಉಡುಪಿ ಪೊಲೀಸ್ ಠಾಣೆ ಸಂಪರ್ಕಿಸುವಂತೆ ವಿಶುಶೆಟ್ಟಿಯವರು ವಿನಂತಿಸಿದ್ದಾರೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions