ಧರ್ಮಸ್ಥಳ: ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮ ಪಂಚಾಯತ್ ಗೆ ಬಂದ SIT ಯ ಒಂದು ತಂಡ ಹಲವಾರು ದಾಖಲೆಗಳನ್ನು ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ. 1995 ರಿಂದ 2014 ರವರೆಗೆ ಕರ್ತವ್ಯ ಮಾಡಿದ ಪಿಡಿಒ ಗಳು, ಇತರ ಅಧಿಕಾರಿಗಳು, ವಿ.ಎ ಗಳ ಬಗೆಗಿನ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions