ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ರವರ ಮುನ್ಸೂಚನೆಯಂತೆ, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತ ಬೀಸುವ ಸಾಧ್ಯತೆ ಇದ್ದು, ದಿನಾಂಕ: 18/08/2025 ರಂದು ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಇರುತ್ತದೆ. ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 18-08-2025 ರಂದು ರಜೆಯನ್ನು ಘೋಷಿಸಲಾಗಿರುತ್ತದೆ. ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ತಮ್ಮ ಪ್ರಕಟಣೆ ಯಲ್ಲಿ ತಿಳಿಸಿರುತ್ತಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions