ಉಡುಪಿ ಫೆಬ್ರವರಿ 25 (ಕ.ವಾ): ಶಿವಳ್ಳಿ ಗ್ರಾಮದ ರುದ್ರಪ್ರಿಯ ನಗರದ ನಿವಾಸಿ ಅಮರ್ ನಾಯ್ಕ್(29) ಎನ್ನುವ ವ್ಯಕ್ತಿಯು ಗೋವಾದಲ್ಲಿ ಕೆಲಸದಲ್ಲಿದ್ದು ಕೆಲದಿನಗಳ ಹಿಂದೆ ಮನೆಗೆ ಮರಳಿದ್ದು ಉಡುಪಿಗೆ ಹೋಗಿ ಬರುತ್ತೇನೆಂದು ಹೋದವರು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ.
5 ಅಡಿ 3 ಇಂಚು ಎತ್ತರ ಎಣ್ಣೆ ಕಪ್ಪು ಮೈಬಣ್ಣ ಅಗಲ ಮುಖ ಹೊಂದಿದ್ದು ಕನ್ನಡ, ತುಳು, ಹಿಂದಿ ಮಾತಾಡಬಲ್ಲವರಾಗಿರುತ್ತಾರೆ. ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ನಿರೀಕ್ಷಕರು ದೂ.ಸಂ: 9480805448, ಪಿ.ಎಸ್.ಐ ಮಣಿಪಾಲ ಠಾಣೆ ದೂ.ಸಂ:9480805475/8277988945, ಮಣಿಪಾಲ ಪೊಲೀಸ್ ಠಾಣೆ ದೂ.ಸಂ:0820-2526444 ಅನ್ನು ಸಂಪರ್ಕಿಸುವAತೆ ಮಣಿಪಾಲ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions