ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಖಾಸಗಿ ಬಸ್ ಮಾಲಕ ಸೈಯಿಪುದ್ದಿನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳಾದ ಮಹಮದ್ ಫೈಸಲ್ ಖಾನ್, ಅಬ್ದುಲ್ ಶುಕುರ್, ಮಹಮ್ಮದ್ ಶರೀಫ್ ಇವರನ್ನು ಬಂಧಿಸಲಾಗಿದ್ದು, ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆರೋಪಿಗಳನ್ನು ಉಡುಪಿ ಡಿ.ಟಿ. ಪ್ರಭು, ಪೊಲೀಸ್ ಉಪಾಧೀಕ್ಷಕರು ಉಡುಪಿ ಉಪವಿಭಾಗ ರವರ ಮಾರ್ಗದರ್ಶನದಲ್ಲಿ, ರಾಮಚಂದ್ರ ನಾಯಕ್, ಪೊಲೀಸ್ ವೃತ್ತ ನಿರೀಕ್ಷಕರು, ಮಲ್ಪೆ ವೃತ್ತ ರವರ ನೇತೃತ್ವದಲ್ಲಿ ವಿಶೇಷ ತಂಡ ಕಾರ್ಯಾಚರಣೆ ನಡೆಸಿದ್ದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions