ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿಗೆ ಕಸಾಪ ವತಿಯಿಂದ ಪುಸ್ತಕಗಳ ಕೊಡುಗೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್ ಪಿ. ಕಾಲೇಜು ಪ್ರಾoಶುಪಾಲ ಜಗದೀಶ ಕುಮಾರ್ ರವರಿಗೆ ಹಸ್ಥಾತoರಿಸಿದರು.
ಈ ಸಂದರ್ಭದಲ್ಲಿ ಕಸಾಪ ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು, ರಂಜನಿ ವಸಂತ್, ಸಂಘಟನಾ ಕಾರ್ಯದರ್ಶಿ ಸತೀಶ್ ಕೊಡವೂರು, ದೀಪಾ ಕರ್ಕಿ, ಎನ್. ಎಸ್. ಎಸ್. ಕಾರ್ಯಕ್ರಮಾಧಿಕಾರಿ ಭವ್ಯಾ ನಾಗರಾಜ ಎನ್. ಎಸ್. ಎಸ್. ನಾಯಕಿ ಮೇಘಾ ಹಾಗು ಉಪನ್ಯಾಸಕಿ ಸುಧಾ ಆಡುಕಳ ಉಪಸ್ಥಿತರಿದ್ದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions