ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರೆತೆ ಸಭೆ ಇಂದು ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ನಡೆಸಲಾಯಿತು. ಈ ಸಭೆಯ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್ ಐಪಿಎಸ್ ರವರು ವಹಿಸಿದ್ದರು. ಸಭೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಹವಾಲುಗಳನ್ನು ಆಲಿಸಲಾಯಿತು. ಈ ಸಭೆಯಲ್ಲಿ ಪ್ರಮುಖ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರು ಭಾಗವಹಿಸಿದ್ದು, ಸುಮಾರು 98 ಜನ ಪಾಲ್ಗೊಂಡಿದ್ದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions