ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಸನ್ನಿಧಾನದಲ್ಲಿ ಉಡುಪಿ– ಉಚ್ಚಿಲ ದಸರಾ ಮೆರುಗನ್ನು ಸಾರುವ ಬೃಹತ್ ಮರಳು ಶಿಲ್ಪ ಗಮನ ಸೆಳೆಯುತ್ತಿದೆ.6 ಅಡಿ ಎತ್ತರ 12 ಅಡಿ ಅಗಲವಿರುವ ಶಾರದಾಂಬೆ, ಉಚ್ಚಿಲ ದಸರಾ ರೂವಾರಿ ಜಿ. ಶಂಕರ್ ಅವರ ಭಾವಶಿಲ್ಪದೊಂದಿಗೆ ರಚಿಸಲಾಗಿದೆ. ಉಡುಪಿಯ ಸ್ಯಾಂಡ್ ಥೀಂ, ಕಲಾವಿದರಾದ ಹರೀಶ್ ಸಾಗಾ, ಸಂತೋಷ ಭಟ್ ಹಾಲಾಡಿ, ಉಜ್ವಲ್ ನಿಟ್ಟೆ ಅವರಿಂದ ರಿತೇಶ್ ಕಿದಿಯೂರು ಸಹಕಾರದೊಂದಿಗೆ ರಚಿಸಿರುವ ಆಕರ್ಷಕ ಕಲಾಕೃತಿ ಪ್ರೇಕ್ಷಕರ ಗಮನ ಸೆಳೆಯುತ್ತಿದೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions